September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

ಕಾಶಿಪಟ್ಣ: ಚಿನ್ನದ ಬೆಲೆ ಗಗನಕ್ಕೇರಿದೆ. ಇದರೊಂದಿಗೆ ಸರ ಕಳ್ಳತನ ಪ್ರಕರಣವು ಚುರುಕುಗೊಂಡಿದೆ. ದಿನದಿಂದ ದಿನಕ್ಕೆ ಚಿನ್ನದ ದರ ಏರಿಕೆಯಾಗುತ್ತಿದ್ದಂತೆ ಕಾಶಿಪಟ್ಣದಲ್ಲಿ ಖದೀಮನೊಬ್ಬ ತನ್ನ ಕೈಚಳಕ ಪ್ರಯೋಗಿಸಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಬಗ್ಗೆ ವರದಿಯಾಗಿದೆ.

ಕಾಶಿಪಟ್ಣ ಗ್ರಾಮದ ಶಿವಗಿರಿ ಎಂಬಲ್ಲಿ ಮನೆಯೊಂದಕ್ಕೆ ಭೇಟಿ ನೀಡಿದ ಕಳ್ಳ ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾಗ ಮಹಿಳೆಯೊಬ್ಬರು ಸರವನ್ನು ಆತನ ಕೈಗೆ ನೀಡುತ್ತಿದ್ದಂತೆ ಅದನ್ನು ಹಿಡಿದುಕೊಂಡು ಆತ ಪರಾರಿಯಾದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅದೇ ಪರಿಸರ ಮತ್ತೊಂದು ಮನೆಗೆ ಭೇಟಿ ನೀಡುತ್ತಿರುವ ಖದೀಮನ ದೃಷ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈತ ಕಂಡುಬಂದಲ್ಲಿ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

Related posts

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!