37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

ಮೇಲಂತಬೆಟ್ಟು : 2021 ರಿಂದ 2026 ರವರೆಗಿನ ಗ್ರಾಮ ಪಂಚಾಯತ್ ಆಡಳಿತ ವರ್ಗದವರಿಂದ ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರ ಸೇವೆಯನ್ನು ಗುರುತಿಸಿ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು

Related posts

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya
error: Content is protected !!