24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷವಾದ ಘಟನೆ ಫೆ.9ರಂದು ನಡೆದಿದೆ.

ಗಿಂಡಾಡಿಯ ಮೋಂಟ ಮುಗೇರ ಎಂಬವರ ಮನೆಯ ಬಳಿ ರಾತ್ರಿ 10.00 ಗಂಟೆ ಸುಮಾರಿಗೆ ಚಿರತೆಯೊಂದು ನಾಯಿಯನ್ನು ಅಟ್ಟಿಸಿಕೊಂಡು ಹೋಗುವುದನ್ನು ಗಮನಿಸಿದ್ದು ನಾಯಿಯು ಚಿರತೆಯ ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದೆ.

Related posts

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಭಾರಿ ಮಳೆ: ಆ.30ರಂದು ದ.ಕ.ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!