37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಬಳಿಕ ಉಜಿರೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಾರಾವಿ ದೇವಸ್ಥಾನದ ಮೊಕ್ತೇಸರರಾದ ಜಗದೀಶ್ ಹೆಗ್ಡೆಯವರಿಗೆ ನೀಡಿ ಎಲ್ಲರನ್ನು ಆಮಂತ್ರಿಸಿದರು. ಈ ಸಂದರ್ಭದಲ್ಲಿ ಪ್ರತಾಪಸಿಂಹ ನಾಯಕ್ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಗ್ರಾ‌.ಪಂ ಸದಸ್ಯ ಉದಯ ಹೆಗ್ಡೆ ನಾರಾವಿ, ಬ್ರಹ್ಮಕಲಶೋತ್ಸವ ಕಲಶ ಸಮಿತಿ ಸಂಚಾಲಕ ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಮುಖರಾದ ರತ್ನಾಕರ ಶೆಟ್ಟಿ, ರಾಮಚ್ಚಂದ್ರ ಭಟ್, ಸತೀಶ್ ಆಚಾರ್ಯ ನಾರಾವಿ, ಮುರಳೀಧರ ಭಟ್, ಪ್ರಸಾದ್ ಕೋಟ್ಯಾನ್, ಕುಸುಮನಾಭ, ರವಿ ಹೆಗ್ಡೆ ಬಿರ್ಮೊಟ್ಟು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya
error: Content is protected !!