24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ಪರಿಸರದ ಬಡ ಕುಟುಂಬವೊಂದು ರೇಷನ್ ಕಾರ್ಡ್ ಇಲ್ಲದೇ ಸಮಸ್ಯೆಗೆ ಸಿಲುಕ್ಕಿಕೊಂಡಿರುವ ಬಗ್ಗೆ ಸುದ್ದಿಯಾಗಿತ್ತು ಇದೀಗ ಆ ಕುಟುಂಬಕ್ಕೆ ಪಡಿತರ ಚೀಟಿ ಆಹಾರ ಇಲಾಖೆಯಿಂದ ಸೃಜೀಸಲಾಗಿದೆ.

ಕೋಲೋಡಿಯ ನೀಲಮ್ಮ ಕುಟುಂಬ ಸಮರ್ಪಕ ದಾಖಲೆಗಳಲು ಇಲ್ಲದೇ ಸಣ್ಣ ಕುಟೀರದಲ್ಲಿ ವಾಸವಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿತ್ತು. ಸಮಸ್ಯೆಯನ್ನು ಆಲಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಸ್ತುತವಾಗಿ ಯಾವುದೇ ಹೊಸ ಪಡಿತರ ಚೀಟಿ ಪಡೆಯಲು ಅವಕಾಶವಿಲ್ಲದ ಕಾರಣ ವೈದ್ಯಕೀಯ ನೆಲೆಯಲ್ಲಿ ಅವರಿಗೆ ರೇಷನ್ ಕಾರ್ಡ್ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ವಿಶೇಷ ವರದಿಯನ್ನು ಮಂಗಳೂರು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಿದ್ದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!