23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

ಮುಂಡಾಜೆ: ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸೇವಾ ಮನೋಭಾವದೊಂದಿಗೆ ರಾಷ್ಟ್ರೀಯತೆಯನ್ನು ಬೆಳೆಸಿಕೊಳ್ಳಬೇಕೆಂದು ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಹೇಳಿದರು.

ಕಾಲೇಜಿನಲ್ಲಿ ನಡೆದ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಇವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಅಧ್ಯಕ್ಷತೆ ವಹಿಸಿದ್ದರು. ಜನಾರ್ಧನ, ಅಮೃತ, ಶ್ರಾವ್ಯ, ಲಾವಣ್ಯ, ಅಕ್ಷಯ್ ಅನಿಸಿಕೆ ವ್ಯಕ್ತಪಡಿಸಿದರು.

ಕುಮಾರಿ ಜನಿಕ್ಷಾ ಕಾರ್ಯಕ್ರಮ ನಿರೂಪಿಸಿದರು. ಭರತ್ ಸ್ವಾಗತಿಸಿ, ತೇಜಸ್ವಿನಿ ವಂದಿಸಿದರು.

Related posts

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya
error: Content is protected !!