ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

ತೆಕ್ಕಾರು : ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಫೆ. 11 ರಂದು ನಡೆದಿದೆ.

ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆಯಿಂದ ವಾಹನ ಕೆಲಭಾಗದ ರಸ್ತೆಗೆ ಪಲ್ಟಿಯಾಗಿ ಚಾಲಕ ಅಳಕ್ಕೆ ನಿವಾಸಿ ಅವಿವಾಹಿತ ಪುಟ್ಟ(31ವ) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್ ನಲ್ಲಿದ್ದ ನಾಲ್ಕು ಮಂದಿ ಪೈಕಿ ಮೂರು ಮಂದಿಗೆ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!