37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

ಬೆಳ್ತಂಗಡಿ: ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ಫೆ.11 ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವಾರು ಗಂಭೀರ ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಉತ್ತಮ ಸೇವೆ ಸಲ್ಲಿಸಿರುವ ಇನ್ಸ್ಪೆಕ್ಟರ್ ಬಿ.ಜಿ ಸುಬ್ಬಾಪುರ ಮಠ ಗದಗ ಜಿಲ್ಲೆಯ ಮುಳಗುಂದ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಬೆಳ್ತಂಗಡಿ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಹುದ್ದೆಗೆ ಯಾರನ್ನು ನಿಯುಕ್ತಿಗೊಳಿಸದೇ ಇದ್ದು ಮುಂದಿನ ಪ್ರಕ್ರಿಯೆಯಲ್ಲಿ ಇನ್ಸ್ಪೆಕ್ಟರ್ ನೇಮಕವಾಗಲಿದೆ.

Related posts

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya
error: Content is protected !!