28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

ಮಡಂತ್ಯಾರು: ಬಿ.ಎಮ್.ಎಸ್ ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ರಾಜೇಶ್ವರಿ ಬಿ., ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಸಂಘದ ಮಾಜಿ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ತಾಲೂಕು ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಕಾರ್ಯದರ್ಶಿ ರಮೇಶ್ ಕೋಡ್ಯಲು ಉಪಸಿತರಿದ್ದರು.

Related posts

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya
error: Content is protected !!