24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

ತೆಕ್ಕಾರು : ಇಲ್ಲಿಯ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಫೆ. 11 ರಂದು ನಡೆದಿದೆ.

ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆಯಿಂದ ವಾಹನ ಕೆಲಭಾಗದ ರಸ್ತೆಗೆ ಪಲ್ಟಿಯಾಗಿ ಚಾಲಕ ಅಳಕ್ಕೆ ನಿವಾಸಿ ಅವಿವಾಹಿತ ಪುಟ್ಟ(31ವ) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್ ನಲ್ಲಿದ್ದ ನಾಲ್ಕು ಮಂದಿ ಪೈಕಿ ಮೂರು ಮಂದಿಗೆ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya
error: Content is protected !!