September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರು ಬೆಳಾಲು ಆರಿಕೋಡಿ ದೇವಸ್ಥಾನದ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು ಆರೋಗ್ಯ ವಿಚಾರಿಸಿ ತುರ್ತು ಸ್ಪಂದಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

Related posts

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya
error: Content is protected !!