September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಸೋಮಂತಡ್ಕದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನ ಟಯರ್ ಸ್ಪೋಟ ಆದ ಘಟನೆ ಫೆ.12ರಂದು ಸಂಜೆ ನಡೆದಿದೆ.

ಮಂಗಳೂರುನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಬಸ್ ಟಯರ್ ಸ್ಪೋಟ ಗೊಂಡಿದ್ದು ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!