23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

ಬಳಂಜ: ಇತ್ತೀಚಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕದ ರಬ್ಬರ್ ತೋಟವೊಂದರಲ್ಲಿ ಇಂದು(ಫೆ.12) ಮುಂಜಾನೆ ಚಿರತೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ಇಂದು ಮುಂಜಾನೆ ರಬ್ಬರ್ ತೋಟದಲ್ಲಿ ಕಾರ್ಮಿಕರು ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಚಿರತೆಯು ಕಾಣಿಸಿಕೊಂಡಿದ್ದು, ತಕ್ಷಣ ಕಾರ್ಮಿಕರು ಸದ್ರಿ ಸ್ಥಳದಿಂದ, ಸುರಕ್ಷಿತ ಸ್ಥಳಕ್ಕೆ ಓಡಿ ಹೋಗಿದ್ದಾರೆ ಎಂದು ಸ್ಥಳೀಯರಾದ ಸುರೇಶ್ ದಯಾನಂದ್ ತಿಳಿಸಿದ್ದಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡುತ್ತಿದೆ.

Related posts

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya
error: Content is protected !!