ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸಹಯೋಗದೊಂದಿಗೆ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ ಫೆ.13 ರಂದು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಭಾಭವನದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ರಾಜಗೋಪಾಲ್ ಪೆರಡೇಲು ಪ್ರಗತಿಪರ ಕೃಷಿಕರು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್, ಸುಬ್ರಮಣ್ಯ ಡಿ. ಪಡ್ಡಾಯಿಬೆಟ್ಟು ಪ್ರಗತಿಪರ ಕೃಷಿಕರು, ಮೋಹನ ಗೌಡ ಶಿಶಿಲ ಪ್ರಗತಿಪರ ಕೃಷಿಕರು, ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿವಾಗಿ ಪ್ರಸಿದ್ಧ ಜೇನು ಕೃಷಿಕರು ಮತ್ತು ತರಬೇತಿದಾರರು ವಾದ್ಯಕೋಡಿ ಶಾಮ ಭಟ್ ವಹಿಸಲಿದ್ದಾರೆ.

ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗವನ್ನು ಪಡೆಯುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!