September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಬಿಲ್ಲು ವಸೂಲಿಗಾರ ಶಶಿಧರ ಎಂಬುವರು ಚುನಾಯಿತ ಜನಪ್ರತಿನಿಧಿಗಳಿಗೆ ಅಗೌರವ ತೋರಿ ಹಾಗೂ ತೆರಿಗೆ ಹಣವನ್ನು ನಿಗದಿತ ಸಮಯಕ್ಕೆ ಬ್ಯಾಂಕ್ ಗೆ ಜಮಾ ಮಾಡದೆ ಇರುವುದನ್ನು ಸದಸ್ಯರು ತುರ್ತು ಸಭೆಯಲ್ಲಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲು ನಿರ್ಣಯಿಸಿದರು.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಅವರನ್ನು ಕರ್ತವ್ಯದಿಂದ ಅಮಾನತು ಗೊಳಿಸಿದ್ದಾರೆ.

Related posts

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!