September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ವಸತಿ ಕಾಲೇಜಿನ ಪ್ರತಿ ಎರಡು ವರ್ಷಕೊಮ್ಮೆ ರಚಿಸುವ ಕಾಲೇಜಿನ ವಾರ್ಷಿಕ ವರದಿ, ಮಾಹಿತಿ, ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆ, ಸಾಧನೆಗಳನ್ನು ದಾಖಲಿಸಿರುವ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಸೇರಿದಂತೆ ಸಂಚಿಕೆ ಸಂಪಾದಕ ಮಂಡಳಿಯ ಕಾಲೇಜಿನ ಉಪನ್ಯಾಸಕರಾದ ಪಾರ್ಶ್ವನಾಥ್ ಹೆಗ್ಡೆ, ಕವಿತಾ ಉಮೇಶ್, ಮಹೇಶ್ ಎಸ್. ಎಸ್. ಹಾಗೂ ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!