September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಇಂದು(ಫೆ.12) ಬೆಳಗ್ಗೆ ದೈವದ ಭಂಡಾರವನ್ನು ಮೆರವಣಿಗೆ ಮೂಲಕ ದೈವಸ್ಥಾನಕ್ಕೆ ತರಲಾಯಿತು.

ಬಳಿಕ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹವಾಚನ, ಶುದ್ದಿಗಳು ಗಣಪತಿ ಹೋಮ, ಪಂಚವಿಂಶತಿ ಕಲಶಪೂರಣೆ, ಕಲಶಪೂಜೆ, ಪ್ರಧಾನ ಹೋಮ ಕಲಶಾಭಿಷೇಕ, ಪಂಚಪರ್ವ ಧ್ವಜಾರೋಹಣ ಕಾರ್ಯಕ್ರಮ, ತಂತ್ರಿ ವಗ೯ದವರ ಉಪಸ್ಥಿತಿಯಲ್ಲಿ ನಡೆಯಿತು.

ಮಧ್ಯಾಹ್ನ ‌ದೈವದ ಉತ್ಸವ ಅದ್ದೂರಿಯಾಗಿ ನಡೆದು, ಸಾವ೯ಜನಿಕ ಅನ್ನಸಂತರ್ಪಣೆ ನಡೆಯಿತು.

ಕಾಯ೯ಕ್ರಮದಲ್ಲಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಸುನೀಶ್ ಕುಮಾರ್, ಸುಮಂತ್ ಕುಮಾರ್ ಜೈನ್, ಆನಂದ ಶೆಟ್ಟಿ ವಾತ್ಸಲ್ಯ, ಪ್ರದೀಪ್ ಶೆಟ್ಟಿ ವಾತ್ಸಲ್ಯ, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ ಪಾಡ್ಯಾರು, ರಾಜಪ್ಪ ಶೆಟ್ಟಿ ಸುದೇಕಾರ್ , ಗೋಪಿನಾಥ್ ನಾಯಕ್, ಪ್ರಭಾಕರ್ ಶೆಟ್ಟಿ ಉಪ್ಪಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಅನಾರೋಗ್ಯದಿಂದ ದಿವಾಕರ ಕುಲಾಲ್ ನಿಧನ

Suddi Udaya
error: Content is protected !!