37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

ಮೂಡುಕೋಡಿ: ಮೂಡುಕೋಡಿ ಅಮೃತಧಾರಾ ಹಾಲು ಉತ್ಪಾದಕರ ಸಹಕಾರಿ ಸಂಘದ 5 ವರ್ಷದ ಅವಧಿಯ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ನಿವೃತ್ತ ಶಿಕ್ಷಕ ಪಿ.ಎನ್ ಪುರುಷೋತ್ತಮ ರಾವ್ ಮತ್ತು ಉಪಾಧ್ಯಕ್ಷರಾಗಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಉಪನ್ಯಾಸಕರಾಗಿರುವ ರಾಕೇಶ್ ಕುಮಾರ್ ಮೂಡುಕೋಡಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಪ್ರಕಾಶ್ ಭಟ್, ಪ್ರಶಾಂತ್ ಗೌಡ ಮಾಡೆಂಜ, ವಾಸು ಪೂಜಾರಿ ಕೊಳಂಗಜೆಗುತ್ತು, ಸದಾನಂದ ಪೂಜಾರಿ ಕೆರೆಮನೆ, ಸಂತೋಷ್ ಹೆಗ್ಡೆ ಪರಾರಿ, ಲಕ್ಷö್ಮಣ ಪೂಜಾರಿ ಅರ್ಬು, ಕರಿಯ ಮುಗೇರ, ವಿಶಾಲಾಕ್ಷಿ ಹೆಗ್ಡೆ, ಲೂಯಿಸ್ ಡಿಸೋಜ, ಶಾಂತ ಪೂಜಾರಿ, ಹರಿಣಾಕ್ಷಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆ ಪ್ರಕ್ರಿಯೆಯನ್ನು ಬೆಳ್ತಂಗಡಿ ಸಹಕಾರಿ ಸಂಘಗಳ ರಿಟರ್ನಿಂಗ್ ಅಧಿಕಾರಿ ಸುಕನ್ಯಾ ನೆರವೇರಿಸಿದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!