32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಲಾಯಿಲ ವಲಯದ ಕಕ್ಕೇನಾ ಎಂಬಲ್ಲಿ ವಾಸವಾಗಿರುವ ಚಂದ್ರು ಇವರು ಆರೋಗ್ಯದ ಸಮಸ್ಯೆಯಿಂದ ಇದ್ದು ಇವರಿಗೆ ನಡೆಯಲು ಬಹಳ ಕಷ್ಟಕರವಾಗಿರುವುದನ್ನು ಗಮನಿಸಿದ ಯೋಜನೆಯ ಅಧಿಕಾರಿಗಳು ಚಂದ್ರು ಇವರ ಮನೆ ಭೇಟಿ ಮಾಡಿ
ಯೋಜನೆಯ ತಾಲೂಕಿನ ಯೋಜನಾಧಿಕಾರಿ ಯಶೋಧರ್ , ವಲಯ ಮೇಲ್ವಿಚಾರಕ ಸುಶಾಂತ್ , ಸೇವಾಪ್ರತಿನಿಧಿ ದಿವ್ಯಾ, ಒಕ್ಕೂಟದ ಪದಾಧಿಕಾರಿಗಳು ಇವರೆಲ್ಲರ ಉಪಸ್ಥಿತಿಯಲ್ಲಿ ವೀಲ್ ಚೇರ್ ನ್ನು ವಿತರಣೆ ಮಾಡಲಾಯಿತು.

Related posts

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!