23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ಫೆ.12, 13 ರಂದು ಜರುಗಿತು.

ಫೆ.13ರಂದು ಸಂಜೆ ದೈವದ ಬಲಿ ಉತ್ಸವ , ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು.


ಇಂದು (ಫೆ. 13) ಬೆಳಿಗ್ಗೆ ಧ್ವಜಾವರೋಹಣ, ಶುದ್ಧಿಕಲಶ, ಭಂಡಾರ ಹಿಂದಿರುಗುವುದು ಬೆಳಿಗ್ಗೆ ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಿತು.

ಕಾಯ೯ಕ್ರಮದಲ್ಲಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುನೀಶ್ ಕುಮಾರ್ ಕಡಂಬು, ದೇವದಾಸ್ ಶೆಟ್ಟಿ, ಹಿಬರೋಡಿ,, ಪುರಂದರ ಶೆಟ್ಟಿ ಪಾಡ್ಯಾರು, ರಾಜಪ್ಪ ಶೆಟ್ಟಿ ಸುದೇಕಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!