37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

ಬೆಳ್ತಂಗಡಿ: ಫಾದರ್ ಎಲ್. ಎಮ್ ಪಿಂಟೊ ಆಸ್ಪತ್ರೆ, ಬದ್ಯಾರ್ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ಅಭಿವೃದ್ಧಿ ಸಮಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಗ್ರಾಮ ಪಂಚಾಯಿತಿ ಕುವೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ ಫೆ.15 ರಂದು ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಉಚಿತ ಗರ್ಭಕಂಠದ ಕ್ಯಾನ್ಸರ್ ಪರೀಕ್ಷೆ, ಉಚಿತ ಇ.ಸಿ.ಜಿ. (ಅಗತ್ಯವಿದ್ದಲ್ಲಿ) + ಉಚಿತ ಕ್ಯಾನ್ಸರ್ ತಪಾಸಣೆ, ಉಚಿತ ಔಷಧಿ 50% ರಿಯಾಯಿತಿಯಲ್ಲಿ ರಕ್ತಪರೀಕ್ಷೆ, ಉಚಿತ ಹೆಲ್ತ್ ಕಾರ್ಡ್,

ಆರೋಗ್ಯ ತಪಾಸಣಾ ಶಿಬಿರದಲ್ಲಿ ಲಭ್ಯವಿರುವ ವೈದ್ಯಕೀಯ ಸೇವೆಗಳು:

ಮೆಡಿಸಿನ್ ವಿಭಾಗ, ಮೂಳೆ ರೋಗ ತಜ್ಞರ ವಿಭಾಗ, ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರ ವಿಭಾಗ, ಚರ್ಮ ರೋಗ ವಿಭಾಗ, ಶಸ್ತ್ರಚಿಕಿತ್ಸಾ ತಜ್ಞರ ವಿಭಾಗ ಇರಲಿದೆ.

Related posts

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya
error: Content is protected !!