ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

ಮುಂಡಾಜೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಬೆಳ್ತಂಗಡಿ ಪಶುಸಂಗೋಪಾನ ವೖದ್ಯಾಧಿಕಾರಿ ಆಡಳಿತ ಡಾ. ರವಿ ಕುಮಾರ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಫೆ. 13 ರಂದು ನಡೆಯಿತು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಎನ್, ನೋಡೆಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು. ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಗ್ರಾಮಸ್ಥರು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾಯಕತೆಯರು, ಪಶು ಮತ್ತು ಕೃಷಿ ಸಖಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಮತ್ರಿ ಪಿ ಸ್ವಾಗತಿಸಿದರು.

Related posts

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
error: Content is protected !!