Uncategorized

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

ಬೆಳ್ತಂಗಡಿ : 2017 ಎ.8ರಂದು ರೆಖ್ಯಾ ಎಂಬಲ್ಲಿ ದರೋಡೆ ಮಾಡಿದ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ತಲೆಮರೆಸಿದ ವಾರಂಟ್ ಆಸಾಮಿ ನಂಜುಂಡ, ಮಾಗಡಿ, ಬೆಂಗಳೂರು ಎಂಬಾತನನ್ನು ಬೆಳ್ತಂಗಡಿ ಪೊಲೀಸರು
ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ13 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya
error: Content is protected !!