September 6, 2026
Uncategorized

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

ಬೆಳ್ತಂಗಡಿ: 2013 ನ.11ರಂದು ಚಿತ್ರಶೇಖರ ಮಡಂತ್ಯಾರ್‌ ಎಂಬರಿಗೆ, ಆರೋಪಿ ಆಲ್ವಿನ್ ರೊಡ್ರಿಗಸ್,( 53 ವ) ಪಾರೆಂಕಿ ಗ್ರಾಮ ಎಂಬವರು ಹಲ್ಲೆ ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ 65/2013 ಕಲಂ 324,504 IPC ಪ್ರಕರಣದಲ್ಲಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಸದ್ರಿಯವರನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya
error: Content is protected !!