September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

ಉಜಿರೆ: ಇಲ್ಲಿಯ ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ಜೀನಿಯಸ್ ಕೋಚಿಂಗ್ ಸೆಂಟರ್ ಉಜಿರೆ ಸಾನಿಧ್ಯ ಆರ್ಕೇಡ್ ಗೆ ಸ್ಥಳಾಂತರಗೊಂಡು ಫೆ.13ರಂದು ಶುಭಾರಂಭಗೊಂಡಿತು.

ಸಂಸ್ಥೆಯನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪಿಯು ಕಾಲೇಜು ಪ್ರಾಂಶುಪಾಲರು ಪ್ರಮೋದ್ ಕುಮಾರ್ ಬಿ, ನ್ಯಾಯವಾದಿ ರತ್ನವರ್ಮ ಬುಣ್ಣು, ನಳಂದ ಎಕ್ಸಲೆನ್ಸ್ ಸೆಂಟರ್ ದಾವಣಗೆರೆ ಮತ್ತು ಹಿರಿಯೂರು ಆಡಳಿತಾಧಿಕಾರಿ ರಾಜೇಶ್ ಜೈನ್ ಪಿ, ಎಸ್‌ಡಿಎಂ ವಸತಿ ಪಿಯು ಕಾಲೇಜು ಪ್ರಾಂಶುಪಾಲರು ಸುನೀಲ್ ಪಂಡಿತ್, ಬೆಂಗಳೂರು ಹೈಕೋರ್ಟ್ ವಕೀಲರು ರಕ್ಷಿತ್ ಜೈನ್, ಸದಾಶಿವ ರಾವ್ ಮಾಲಕರು ಸಾನಿಧ್ಯ ಆರ್ಕೇಡ್, ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕಿ ಸ್ವಸ್ತಿಕ ಜೈನ್ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ರಕ್ಷಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!