27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಮಾರ್ಚ್ ತಿಂಗಳಲ್ಲಿ ನಡೆಯುವ ಪುನರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ, ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷರಾದ ಚೆನ್ನಕೇಶವ ನಾಯ್ಕ ಅರಸರ ಮಜಲು, ರಾಘವ ನಾಯ್ಕ ಕಾಯರ್ಪಾಡಿ, ಮಾರಾಟಿ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ ಅರ್ಬಿ, ಸಂಘದ ಕಾರ್ಯದರ್ಶಿ ಉಮೇಶ ನಾಯ್ಕ ಎಂಜಿರಪಳಿಕೆ, ಜೊತೆ ಕಾರ್ಯದರ್ಶಿ ಕೃಷ್ಣಪ್ಪ ನಾಯ್ಕ ಕಲ್ಲಂಡ, ರಾಜೇಶ್ ನಾಯ್ಕ ಕೊರಿಂಜ, ಗಣೇಶ್ ನಾಯ್ಕ ಹಲೇಜಿ,ಸತೀಶ್ ನಾಯ್ಕ ಹಲೇಜಿ, ಉಪಸ್ಥಿತರಿದ್ದರು.

Related posts

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya
error: Content is protected !!