September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

ವೇಣೂರು: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಾಬಿನ್ ಉತ್ತಪ್ಪ ಅವರ ತಂದೆ ವೇಣು ಉತ್ತಪ್ಪ ರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಅವರನ್ನು ಕ್ಷೇತ್ರದ ಧರ್ಮದರ್ಶಿ ರಮೇಶ್ ರವರು ಗೌರವಿಸಿದರು.

Related posts

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya
error: Content is protected !!