September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭವು ಫೆ.13ರಂದು ಚರ್ಚ್ ರೋಡ್ ಸಿ ವಿ ಸಿ ಹಾಲ್ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮಂಗಳೂರು ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವಂ. ಭಗಿನಿ ಫಿಲೋಮಿನಾ ನೊರೊನ್ಹಾ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆ ಉಪ ಕಾರ್ಯದರ್ಶಿ ವಂ. ಭ| ಜುಲಿಯಾನ ಪಾಯ್ಸ್ , ಸಂತ ತೆರೇಸಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಭಗಿನಿ ತೆರೇಸಿಯಾ ಶೇರಾ, ಹಿರಿಯ ವಿದ್ಯಾರ್ಥಿ ಸಂಘ ಸಂಯೋಜಕ ನಾರಾಯಣ ಶೆಟ್ಟಿ, , ರಕ್ಷಕ ಶಿಕ್ಷಕ ಸಂಘ ಉಪಾಧ್ಯಕ್ಷರು ಶ್ರೀಮತಿ ಶೋಭಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ ಮತ್ತು ಸಿಬ್ಬಂದಿ ವರ್ಗ, ರಕ್ಷಕ ಶಿಕ್ಷಕ ಸಂಘ ಪೋಷಕರು, ಶಾಲಾ ವಿದ್ಯಾರ್ಥಿ ನಾಯಕಿ ಮತ್ತು ವಿದ್ಯಾರ್ಥಿ ವೃಂದ ಸಂಯೋಜಕರು ಮತ್ತು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya
error: Content is protected !!