22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು : ಇಲ್ಲಿಯ ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.1ರಿಂದ6ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಲೆಂಗಲ್ಲು ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ದಾರ ಸಮಿತಿ,ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya
error: Content is protected !!