September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ: ಫೆ.15 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಇರುವುದರಿಂದ ರಾಜ್ಯದದ್ಯಾಂತ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ಫೆ.15ಹಾಗೂ 16 ರಂದು ಶಾಲಾ ಕಾಲೇಜುಗಳ ಟ್ರಿಪ್‌ಗಳಲ್ಲಿ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಪ್ರಕಟನೆ ತಿಳಿಸಿದೆ.

Related posts

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya
error: Content is protected !!