ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

ಮಿತ್ತಬಾಗಿಲು: ಇಲ್ಲಿಯ ಪರಾರಿಗುಡ್ಡೆ ನಿವಾಸಿ ಹಿರಿಯ ದೈವನರ್ತಕ ಅಣ್ಣು ನಲಿಕೆ (68ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನದ ವಿಲಯದವರು , ಹಿರಿಯ ದೈವನರ್ತಕರಾಗಿದ್ದರು.

ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya
error: Content is protected !!