22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

ಚಾರ್ಮಾಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇವರ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯಾಗಿ ಆಗಮಿಸುತ್ತಿದ್ದ ಭಕ್ತಾದಿಗಳಿಗೆ ಚಾರ್ಮಾಡಿ ಚೆಕ್‌ಪೋಸ್ಟ್ ಸಮೀಪ ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು.

ಈ ಸೇವೆಯ ಮೂಲಕ ದೂರದ ಪ್ರಯಾಣದಿಂದ ದಣಿದ ಯಾತ್ರಿಕರಿಗೆ ತಂಪು ಮತ್ತು ತಾಜಾತನ ದೊರಕಿದ್ದು, ಅವರ ಪವಿತ್ರ ಯಾತ್ರೆಗೆ ಆತ್ಮೀಯ ಸಹಕಾರ ನೀಡಲಾಯಿತು.

Related posts

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!