September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ಕುವೆಟ್ಟು: ಸ ಉ ಹಿ ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ ಜರಗಿತು. ಶಾಲಾ ಹಿರಿಯ ವಿದ್ಯಾರ್ಥಿ ಧನಂಜಯ ಕುಮಾರ್ ಆಲಂದಿಲ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ‌ ಶುಭ ಹಾರೈಸಿದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿoಬಿ, ಉಪಾಧ್ಯಕ್ಷೆ ಲಾವಣ್ಯ ಶೆಟ್ಟಿ ಅರ್ಕಜೆ., ದಾನಿಗಳಾದ ಸಾಜಿದ್ ಮದ್ದಡ್ಕ, ಶಾಲಾ ನಾಯಕಿ ರಾಯಿಶ, ಶಾಲಾ ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ, ಹಿರಿಯ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!