September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ನಗರದ‌ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭಾರೀ ಅನಾಹುತ ಸಂಭವಿಸಿತ್ತು. ಈ ವೇಳೆ ಸ್ಥಳಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ ಮಾತುಕತೆ ನಡೆಸಿ ಸ್ವಾಂತನ ಹೇಳಿದರು.

ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

Related posts

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

Suddi Udaya
error: Content is protected !!