September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

ಬೆಳಾಲು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕಕ್ಕೆ ಕಸ ಸಂಗ್ರಹಿಸಲು ಬೆಳಾಲು ಗ್ರಾಮದ ಕಾಲೋನಿಗಳಾದ ಆದರ್ಶ ನಗರ, ಶಾಂತಿನಗರ, ಗಾಂಧಿನಗರ ಮಾಯ ಇಲ್ಲಿಯ ಮನೆಗಳಿಗೆ ಕಸದ ಬುಟ್ಟಿಯನ್ನು ಗ್ರಾಮ ಪಂಚಾಯತ್ ವತಿಯಿಂದ ವಿತರಿಸಲಾಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್, ಪಂಚಾಯತ್ ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟದ ಎಂ ಬಿ ಕೆ ಹರಿಣಾಕ್ಷಿ, ಘನ ತ್ಯಾಜ್ಯ ವಾಹನದ ಚಾಲಕಿ ಮಾಯಾ, ಸಹಾಯಕಿ ಸುಂದರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಆ.12: ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು” ; ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

Suddi Udaya
error: Content is protected !!