September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ತನ್ನ ವೃತ್ತಿ ಬದುಕಿನೊಂದಿಗೆ ಪಾರಂಪರಿಕ ಕುಲಕಸುಬು ಆಗಿರುವ ಕಂಬಾರಿಕೆ ವೃತಿಯನ್ನು ಉಳಿಸಿ, ಯುವ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ, ವೃತ್ತಿಯಲ್ಲಿ ವಕೀಲರು ಆಗಿರುವ, ವಿನೋದರ್ ಕುಂಬಾರ, ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಅಧಿಕೃತ ಪೋಸ್ಟರ್’ ಅನ್ನು ಫೆ.13 ರಂದು ಬೆಳ್ತಂಗಡಿಯ ಖ್ಯಾತ ವಕೀಲರು ಸುಬ್ರಮಣ್ಯ ಕುಮಾರ್ ಆಗರ್ತ ಬಿಡುಗಡೆಗೊಳಿಸಿದರು.

ಪೋಸ್ಟರ್ ಬಿಡುಗಡೆ ಗೊಳಿಸಿ ಸಹದ್ಯೋಗಿ ವಕೀಲ ಹಾಗೂ ವೃತಿ ಶಿಷ್ಯ ವಿನೋದರ್ ಕುಂಬಾರರವರಿಗೆ ಶುಭ ಹಾರೈಸಿ ನಾಡಿನೆಲ್ಲಡೆ ಪಾರಂಪರಿಕವಾಗಿರುವ ಹಾಗೂ ಅಳಿವಿನಂಚಿನಲ್ಲಿರುವ ಕುಂಬಾರ ಕಸುಬನ್ನು ಉಳಿಸಿ ಬೆಳೆಸುವ ಈ ವಿಭಿನ್ನ ಪ್ರಯತ್ನವನ್ನು ನಾವೆಲ್ಲರೂ ಪ್ರೊತ್ಸಾಹಿಸಿ ಬೆಳೆಸೋಣ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅನ್ನಪೂರ್ಣ, ವಕೀಲರಾದ ಉಮೇಶ್ ದೇವಾಡಿಗ, ಜಗದೀಶ್ ಎನ್. ಗೌಡ, ಚಂದ್ರಿಕಾ ನೆರಿಯ, ವಿಖ್ಯಾತ್ ಗೌಡ ಹಾಗೂ ಮಿತ್ರರಾದ ಕವಿತಾ, ಪೂಜಾರವರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!