27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಗುಡ್ಡಕ್ಕೆ ಬೆಂಕಿ

ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ ಆರಿಸುವ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ಸುಮಾರು 20 ಅಡಿಯಿಂದ ಜಾರಿ ಬಿದ್ದ ಘಟನೆಯು ನಡೆದಿದ್ದು, ಅದೃಷ್ಟವಶಾತ್ ಗಾಯಗೊಳ್ಳದೆ ಅಪಾಯದಿಂದ ಪಾರಾಗಿದ್ದಾರೆ.ಗುಡ್ಡವನ್ನು ಸುಟ್ಟ ಬೆಂಕಿ ಸಮೀಪದಲ್ಲಿರುವ ರಬ್ಬರ್ ತೋಟಕ್ಕೂ ವ್ಯಾಪಿಸಿದ್ದು ರಬ್ಬರ್ ಗಿಡಗಳಿಗೂ ಹಾನಿ ಉಂಟಾಗಿದೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!