25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ. ಒಂದು ದೊಡ್ಡ ಚಿರತೆ ಹಾಗೂ ಮರಿ ಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು ಬಂದಿವೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸುಮಾರು 150ಮೀ. ದೂರದಲ್ಲಿ ಹಾಗೂ ಸ್ಥಳೀಯ ಮನೆಗಳಿಂದ 50 ಮೀ.ಪ್ರದೇಶದಲ್ಲಿ ಚಿರತೆ ಸಂಚಾರ ನಡೆಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಪರಿಸರದಲ್ಲಿ ಆಗಾಗ ಚಿರತೆಗಳು ತಿರುಗಾಟ ನಡೆಸುವುದು ಮಾಮೂಲಾಗಿದೆ. ಸ್ಥಳೀಯವಾಗಿ ಸಾಕು ನಾಯಿಗಳನ್ನು ಗೂಡಿನಿಂದ ಬಿಡುವಂತಿಲ್ಲ. ಜಾನುವಾರುಗಳ ರಕ್ಷಣೆಯು ಸವಾಲಾಗಿ ಪರಿಣಮಿಸಿದೆ.15ಎಂಜೆ ಅಗಳಿಚಿತ್ರ ವಿವರ-ಅಗಳಿ ಪರಿಸರದ ರಸ್ತೆಯಲ್ಲಿ ಕಂಡು ಬಂದ ಚಿರತೆ ಹೆಜ್ಜೆ.

Related posts

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya
error: Content is protected !!