38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

ಕೊಕ್ಕಡ :ಕೊಕ್ಕಡ ಗ್ರಾಮದ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ಜಿಲ್ಲಾ ಪಂಚಾಯತ್ ರಸ್ತೆ ಉಪ್ಪಾರಹಳ್ಳದವರೆಗೆ ರಸ್ತೆಯಲ್ಲಿ ಉಂಟಾಗಿದ್ದ ದೊಡ್ಡ ದೊಡ್ಡ ಹೊಂಡಗಳನ್ನು ಕಾಂಕ್ರೀಟ್ ಹಾಕಿ ಮುಚ್ಚಲಾಯಿತು ಹಾಗೂ ರಸ್ತೆಯ ಬದಿಯ ಗಿಡಗoಟಿಗಳ ತೆರವು ಕಾರ್ಯವನ್ನು ಫೆ. 15ರಂದು ಶ್ರಮದಾನದ ಮೂಲಕ ಮಾಡಲಾಯಿತು.

ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ, ಶ್ರೀಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಅಮೃತ ಗ್ರಾಮ ಪಂಚಾಯತ್ ಕೊಕ್ಕಡ ಹಾಗೂ ದಾನಿಗಳ ಸಹಕಾರದಲ್ಲಿ ಶ್ರಮದಾನವು ನಡೆಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್, ಶ್ರೀ ಕಲ್ಕೂಡ ಕಲ್ಲುರ್ಟಿ ಗ್ರಾಮ ದೈವಸ್ಥಾನ ಕೆಂಪಕೋಡಿ ಟ್ರಸ್ಟ್ ಅಧ್ಯಕ್ಷರು ನಾರಾಯಣ ಗೌಡ ಆಳಂಬಿಲ, ಕಾರ್ಯದರ್ಶಿ ಜಗದೀಶ್ ಕೆಂಪಕೋಡಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾಂಕ್ರೀಟ್ ಕಾಮಗಾರಿಗೆ ವಾಹನ ವನ್ನು ಶ್ರೀಕಾಂತ್ ಬಡೆಕಾಯಿಲ್ ಹಾಗೂ ಶ್ರೀಪಾದ್ ಬಡೆಕಾಯಿಲ್ ನೀಡಿದರು. ಅನ್ನದಾನದ ವ್ಯವಸ್ಥೆಗೆ ಜಯಪ್ರಕಾಶ್ ಕಲ್ಲಡ್ಕ ದೇರಾಜೆ ರೆಂಜೆರ್ ಮಂಗಳೂರು ಸಹಕರಿಸಿದರು.

ಈ ಸಂದರ್ಭ ಶ್ರೀಕೃಷ್ಟ ಭಜನಾ ಮಂದಿರ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಳಂಬಿಲ, ಅಧ್ಯಕ್ಷ ಶ್ರೀನಾಥ್ ಬಡೆಕಾಯಿಲ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಶ್ರದ್ದಾ ಗೆಳೆಯರ ಬಳಗದ ಅಧ್ಯಕ್ಷ ಜೀವನ್ ಕೊಡಿಗೇoರಿ, ಕಾರ್ಯದರ್ಶಿ ಶ್ರೀಪಾದ್ ಬಡೆಕಾಯಿಲು ಹಾಗೂ ಪದಾಧಿಕಾರಿಗಳು, ಸದಸ್ಯರು, ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿ ಕಾರ್ಯದರ್ಶಿ ಶಿವಾನಂದ ಸಂಕೇಶ ಉಪಸ್ಥಿತರಿದ್ದು, ಸಹಕರಿಸಿದರು.

Related posts

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
error: Content is protected !!