37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

ಬೆಳ್ತಂಗಡಿ: ಗೇರು ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ರೂ. ನಷ್ಟ ಉಂಟಾದ ಘಟನೆ ಕರಂಬಾರು ಗ್ರಾಮದ ಕಾಜಿಮುಗೇರು ಎಂಬಲ್ಲಿ ನಡೆದಿದೆ.

ಇಲ್ಲಿನ ಎಂ.ಜಿ‌.ಬಾಪಟ್ ಎಂಬವರ ಗೇರುತೋಟಕ್ಕೆ ಭಾನುವಾರ ಸಂಜೆ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳ ಪರಿಣಾಮ ಬೆಂಕಿ ಹರಡಿದ್ದು 50 ಕ್ಕಿಂತ ಅಧಿಕ ಗೇರು ಮರಗಳು ಹಾಗೂ ಇತರ ಮರಮಟ್ಟು ಸುಟ್ಟು ಹೋಗಿದೆ.ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

Related posts

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya
error: Content is protected !!