ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

ಪಡಂಗಡಿ: ಶ್ರೀ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ಮಹಾಲಿಂಗೇಶ್ವರ ದೇವರಿಗೆ 1008 ಸಿಯಾಳ ಅಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ಜರಗಿತು. ವಿವಿಧ ಭಜನಾ ಮಂಡಳಿಗಳ ಸಹಕಾರದಲ್ಲಿ ಅಹೋರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉದ್ಯಮಿಗಳು ಬರೋಡ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಅಧ್ಯಕ್ಷರಾದ ಅಜಿತ್ ಕುಮಾರ್ ಶೆಟ್ಟಿ ಕೋರ್ಯಾರು. ‌ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಹಾಗೂ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!