September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

ಮಲವಂತಿಗೆ: ರೂ.4.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು‌.

ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯಚಂದ್ರ, ಗ್ರಾಮ ಪಂಚಾಯತ್ ಸದಸ್ಯರುಗಳು, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya
error: Content is protected !!