25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

ಬೆಳ್ತಂಗಡಿ: ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಸಿಷ್ಠರು ಗುರುಕುಲ ನಡೆಸುತಿದ್ದ ಅಯೋಧ್ಯೆಯ ಭರತಕುಂಡದಲ್ಲಿರುವ ಪುರಾತನ ಶಿವ ದೇವಾಲಯದಲ್ಲಿ 1008 ಮಹಾಮಂಡಲೇಶ್ವರ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭರತ್ ಕುಂಡದ ಗುರುಗಳಾದ ಶ್ರೀ ರಾಮ್ ನಾರಾಯನ್ ದಾಸ್ ಉಪಸ್ಥಿತರಿದ್ದರು ಹಾಗೂ ರಾಮಕ್ಷೇತ್ರದ ಟ್ರಸ್ಟಿಗಳಾದ ತುಕಾರಾಮ್ ಸಾಲಿಯಾನ್, ರವೀಂದ್ರ ಪೂಜಾರಿ, ಎಂಜಿನಿಯರ್ ರಾಹುಲ್ ಹಾಗೂ ಸ್ವಾಮೀಜಿಯವರ ಅಯೋಧ್ಯೆಯ ಶಿಷ್ಯಂದಿರು ಭಕ್ತಾದಿಗಳು ಜೊತೆಗಿದ್ದರು.

Related posts

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!