September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ.

ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಪೋಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತಿದ್ದಾರೆ ಎಂದು ತಿಳಿದು ಬಂದಿದೆ.

Related posts

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya
error: Content is protected !!