25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಮಾ. 13 , 14 ರಂದು ನಡೆಯುವ ಜಾತ್ರೋತ್ಸವ & ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಧ್ಯಕ್ಷ ಮಾಧವ ಜೋಗಿತ್ತಾಯ, ಪ್ರಧಾನ ಅರ್ಚಕ ಆಶೋಕ್ ಭಟ್ , ಮತ್ತು ಟ್ರಸ್ಟ್ ನ ಕಾರ್ಯದರ್ಶಿ ದೇಜಪ್ಪ ಪೂಜಾರಿ ಅಳಕ್ಕೆ , ಟ್ರಸ್ಟ್ ನ ಸದಸ್ಯರಾದ ದುಗ್ಗಪ್ಪ ಗೌಡ ಪೊಸಂದೋಡಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ , ಶಾರದಾಂಬ ಭಜನಾ ಮಂಡಳಿ ತಣ್ಣಿರುಪಂಥ ಅಧ್ಯಕ್ಷ ಮಿಥನ್ ಕುಲಾಲ್ , ಮತ್ತು ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಜಾತ್ರೋತ್ಸವದ ಸಮಿತಿಯ ಅಧ್ಯಕ್ಷ ಕಮಲಾಕ್ಷ ಕರ್ಪಾಡಿ , ಉಪಾಧ್ಯಕ್ಷ ವಜ್ರ ಕುಮಾರ್ ಅಂತರ, ಕಾರ್ಯದರ್ಶಿ ರಾಘವ ಸನ್ನಿಧಿ ಸ್ಟೋರ್ , ಹಾಗೂ ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ವರಮಹಾಲಕ್ಷ್ಮಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಬೈಲುವಾರು ಸಮಿತಿಯ ಸದಸ್ಯರು . ಹಾಗೂ ಊರಿನ ಸಮಸ್ತ ಭಕ್ತರು ಉಪಸ್ಥಿತರಿದ್ದರು.

Related posts

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya
error: Content is protected !!