ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

​ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನಾದ್ಯಂತ ನಡೆಯುತ್ತಿರುವ ನಕಲಿ ಚಿನ್ನದ ವಂಚನೆ ಜಾಲವನ್ನು ತಡೆಗಟ್ಟಲು ಹಾಗೂ ಮೌಲ್ಯಮಾಪಕರ ಹಿತರಕ್ಷಣೆಗಾಗಿ ಫೆ.14 ರಂದು ಗುರುವಾಯನಕೆರೆಯ ನವಶಕ್ತಿ ರೆಸಿಡೆನ್ಸಿಯಲ್ಲಿ ತುರ್ತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ ಹಿರಿಯ ಚಿನ್ನಾಭರಣ ಮೌಲ್ಯಮಾಪಕರುಗಳು ಉಪಸ್ಥಿತರಿದ್ದು, ವಂಚನೆ ಜಾಲವನ್ನು ಗುರುತಿಸುವ ಮತ್ತು ವೃತ್ತಿಪರ ಜಾಗೃತಿ ಮೂಡಿಸುವ ಕುರಿತು ಎಲ್ಲರಿಗೂ ಅತ್ಯಮೂಲ್ಯ ಮಾರ್ಗದರ್ಶನ ನೀಡಿದರು.

ವಂಚಕರ ಪತ್ತೆ, ಕಮಿಷನ್ ದರ ಹೆಚ್ಚಳ ಹಾಗೂ ಪ್ರಾಮಾಣಿಕ ಚಿನ್ನದ ಆಭರಣ ಮೌಲ್ಯಮಾಪಕರಿಗೆ ವೃತ್ತಿಪರ ರಕ್ಷಣೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಆಯಾಯ ಬ್ಯಾಂಕ್‌ಗಳ ಅಧ್ಯಕ್ಷರುಗಳಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಚಿನ್ನಾಭರಣ ಮೌಲ್ಯಮಾಪಕರು ಉಪಸ್ಥಿತರಿದ್ದರು.

Related posts

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya
error: Content is protected !!