September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

ಬೆಳ್ತಂಗಡಿ : ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರವು ಪರಮಪೂಜ್ಯ ಎಲಚಾರ್ಯ ಮುನಿಶ್ರೀ 108 ಶ್ರೀ ಪ್ರಸಂಗ ಸಾಗರ ಮಹಾರಾಜರ ಮಾರ್ಗದರ್ಶನ ಹಾಗೂ ಪವನಾ ಸಾನಿದ್ಯ ದೊಂದಿಗೆ ಪರಮಾಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಾಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ರವರು ಶ್ರೀ ಜೈನ ಮಠ, ಕಾರ್ಕಳ ರವರ ಮಾರ್ಗದರ್ಶನ ದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ಡಾ. ಡಿ.

ವೀರೇಂದ್ರ ಹೆಗ್ಗಡೆ ಯವರ ಗೌರವ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಅವರ ಗೌರವ ಸಲಹೆಯೊಂದಿಗೆ ಪೂರ್ಣ ನವೀಕರಣಗೊಂಡು, ಸರಕಾರದ ಅನುದಾನದೊಂದಿಗೆ, ಊರ ಪರ ಊರ ಶ್ರಾವಕ ಶ್ರಾವಕಿಯರ ಸಹಕಾರದೊಂದಿಗೆ ಫೆ. 18 ರಿಂದ ಫೆ. 22 ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವವು ನಡೆಯಲಿದೆ ಎಂದು ಭಗವಾನ್ ಶ್ರೀಪಾರ್ಶ್ವನಾಥ ಸ್ವಾಮಿ ಬಸದಿಯ ಅಧ್ಯಕ್ಷ ಧನಕೀರ್ತಿ ಅರಿಗ ಧರ್ಮಸ್ಥಳ ತಿಳಿಸಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya
error: Content is protected !!