September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83ವ.) ರವರು ಫೆ.14ರಿಂದ ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ರವರ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ವೇಣೂರು ಎಸ್ ಡಿ ಎಂ ಐ ಟಿ ಐ ಯಲ್ಲಿ ಹಲವಾರು ವರ್ಷ ಡ್ರೈವಿಂಗ್ ತರಬೇತಿ ಅಧ್ಯಾಪಕರಾಗಿ, ಸಾಣೂರ್ ಮುರಂತಂಗಡಿ ಪ್ರಕೃತಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾಹನದಲ್ಲಿ ಡ್ರೈವರ್ ಆಗಿ ಸೇವೆ ಸಲ್ಲಿಸಿದ್ದರು. ಬಿಲ್ಲವ ಸಂಘದ ಸಕ್ರಿಯ ಸದಸ್ಯರಾಗಿ ಹಲವಾರು ಸೇವಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

ಮೃತರು ಪತ್ನಿ ಶಾಂಭಾವತಿ, ಮಕ್ಕಳಾದ ಪ್ರವೀಣ್, ಮಮತಾ, ವನಿತಾ, ಪವಿತ್ರ, ಪ್ರಮೀಳಾ, ಸಹೋದರಿ ಡೀಕಮ್ಮ, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ರಿಗೆ ವಲಯ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!