25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ. ಎಂಡೋಸಲ್ಫಾನಿಂದ ಬಳಲುತ್ತಿರುವ ಮಗುವಾಗಿದ್ದು ಈ ಮಗುವಿನ ಪ್ರತಿ ತಿಂಗಳ ಆರೋಗ್ಯದ ಚಿಕಿತ್ಸೆಯ ಸಹಾಯಕ್ಕಾಗಿ ಬಸ್ ಸ್ಟ್ಯಾಂಡ್ ನಲ್ಲಿ ಪೆನ್ನು ಮಾರಾಟ ಮಾಡುವ ಅಭಿಯಾನಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್ ರವರು ಚಾಲನೆ ನೀಡಿದರು.

ಈ ವೇಳೆ ರಾಜಕೇಸರಿ ಸೇವಾ ಟ್ರಸ್ಟ್ ನ ಅಧ್ಯಕ್ಷ ದೀಪಕ್ ಜಿ ಮತ್ತು ಸೇವಾ ಟ್ರಸ್ಟ್ ನ ಯುವಕರು ಉಪಸ್ಥಿತರಿದ್ದರು.

Related posts

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya
error: Content is protected !!