ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು (28ವ) ರವರು ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖರಾಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದಿದ್ದರೆ .

Related posts

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya
error: Content is protected !!